ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ಕ್ಲೀನ್ ಚಿಟ್ ನೀಡುವ ಪ್ರಯತ್ನ ಮಾಡಿದರು ಎಂದು ಹೇಳಿದ ರವಿ ಸಾರ್ವಜನಿಕ ಒತ್ತಡ ಹೆಚ್ಚಾದ ಬಳಿಕವೇ ಅವರು ವಿಡಿಯೋ ಫುಟೇಜನ್ನು ಪರೀಕ್ಷನೆಗಾಗಿ ಫೋರೆನ್ಸಿಕ್ ಲ್ಯಾಬ್ ಕಳಿಸಿದ್ದು ಮತ್ತು ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ವಿಚಾರಣೆ ನಡೆಸಿದ್ದು ಎಂದರು.