ಮಾಜಿ ಪ್ರಧಾನಿ ಹಚ್ ಡಿ ದೇವೇಗೌಡ

ದೇವೇಗೌಡರು ದೇವಸ್ಥಾನದ ಪಕ್ಕದಲ್ಲೇ ಪತ್ರಿಕಾ ಗೋಷ್ಠಿ ನಡೆಸಿದ್ದರಿಂದ ಮತ್ತು ಪೂಜೆಗೆಂದು ಬಂದ ಭಕ್ತರ ಸಂಖ್ಯೆ ಹೆಚ್ಚಿದ್ದ ಕಾರಣ ಗದ್ದಲದಲ್ಲಿ ಗೌಡರು ಮಾತಾಡಿದ್ದು ಸರಿಯಾಗಿ ಕೇಳಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಅವರು ರಾಜ್ಯದ ಉದ್ದಕ್ಕೂ ಪ್ರವಾಸ ಮಾಡುವುದಾಗಿ ಹೇಳಿದರು.