Ashok: ಸದನದಲ್ಲಿ ಕಾಂಗ್ರೆಸ್- ಬಿಜೆಪಿ ವಾಕ್ಸಮರ..ಅಲ್ಪ ವಿರಾಮ ಘೋಷಿಸಿದ ಸ್ಪೀಕರ್
ಬಿಜೆಪಿ ನಾಯಕರು ವಾದ ಮಾಡುತ್ತಲೇ ಸದನದ ಬಾವಿಗಿಳಿದಾಗ ಸ್ಪೀಕರ್ 10 ನಿಮಿಷಗಳ ಕಾಲ ಸದನವನ್ನು ಮುಂದೂಡುತ್ತಾರೆ.