ಸಿಎಂ ಸಿದ್ದರಾಮಯ್ಯ

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಕರಣದಲ್ಲಿ ಗುತ್ತಿಗೆದಾರ ಸಂತೋಷ್ ತನ್ನ ಡೆತ್​ನೋಟ್​ನಲ್ಲಿ ಆಗ ಮಿನಿಸ್ಟ್ರಾಗಿದ್ದ ಈಶ್ವರಪ್ಪನವರ ಹೆಸರು ಬರೆದಿದ್ದ ಎಂದ ಸಿಎಂ, ಸಚಿನ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅವಶ್ಯಕತೆಯೂ ಇಲ್ಲ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ, ಹಾಗಾಗಿ ಸಚಿನ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಕೇಳುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ ಎಂದರು.