ಬಿಜೆಪಿ ನಾಯಕ ಕುಮಾರ ಬಂಗಾರಪ್ಪ

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದಲ್ಲಿ ವಕ್ಫ್ ಬೋರ್ಡ್​ ವಿರುದ್ಧ ಮಾಡಿದ ಹೋರಾಟದ ಮಧ್ಯಂತರ ವರದಿಯನ್ನು ಸಲ್ಲಿಸಲು ಇಂದು ಯತ್ನಾಳ್ ಮತ್ತು ಅವರ ತಂಡದ ಕೆಲ ಸದಸ್ಯರು ದೆಹಲಿಗೆ ತೆರಳಲಿದ್ದಾರೆ. ಶಿಸ್ತು ಸಮಿತಿ ನೀಡಿದ ನೋಟೀಸ್​ಗೆ ಯತ್ನಾಳ್ ದೆಹಲಿಯಲ್ಲೇ ಉತ್ತರ ನೀಡಬಹುದು.