ಹೆಗಡೆ ವಿರುದ್ಧ ಎಫ್​ಐಆರ್: ಶಾಸಕ ಸುರೇಶ್ ಗೌಡ ಹೇಳಿದ್ದೇನು?

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ಬಿಜೆಪಿ ಶಾಸಕ ಸುರೇಶ್ ಗೌಡ ನೀಡಿರುವ ಮಾಹಿತಿ ಇಲ್ಲಿದೆ.