ಅಯೋಧ್ಯೆಯ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2 ದಿನಗಳ ಕಾಲ ಅಯೋಧ್ಯೆ ಪ್ರವಾಸ ಕೈಗೊಂಡಿದ್ದು, ಇಂದು ಸಂಜೆ ರಾಮ ಮಂದಿರದಲ್ಲಿ ಶ್ರೀರಾಮ ಲಲ್ಲಾನಿಗೆ ಪೂಜೆ ಸಲ್ಲಿಸಿದ್ದಾರೆ.