ಸ್ಯಾಂಡಲ್​​ವುಡ್​ ಸ್ಟಾರ್​ ನಟ ದರ್ಶನ್ ಬಂಧನ

ಚಂದನವನದ ಸ್ಟಾರ್​ ನಟ ದರ್ಶನ್ ಅವರನ್ನು ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.