ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಿದ ರೋಹಿತ್ ಶರ್ಮಾ

ರೋಹಿತ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಜಂಟಿ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 18 ಬಾರಿ ಖಾತೆ ತೆರೆಯದೆಯೇ ಔಟ್ ಆಗಿರುವ ರೋಹಿತ್ ಶರ್ಮಾ ಈ ವಿಷಯದಲ್ಲಿ ಅವರು ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಸರಿಗಟ್ಟಿದ್ದಾರೆ.