ಅಡಿಲೇಡ್ ಟೆಸ್ಟ್ನ ಮೂರನೇ ದಿನದಾಟಕ್ಕೂ ಮುನ್ನ ಈ ಬಗ್ಗೆ ಮಾತನಾಡಿದ ಸಿರಾಜ್, ಹೆಡ್ ಸುಳ್ಳು ಹೇಳುತ್ತಿದ್ದಾರೆ. ಭಾರತ ತಂಡವು ಪ್ರತಿಯೊಬ್ಬ ಆಟಗಾರನನ್ನು ಗೌರವಿಸುತ್ತದೆ. ಹೆಡ್ ಅವರೇ ನನ್ನನ್ನು ನಿಂದಿಸಿದ್ದಾರೆ. ಆದ್ದರಿಂದಲೇ ನಾನು ಇಂತಹ ಆಕ್ರಮಣಕಾರಿ ಶೈಲಿಯನ್ನು ಪ್ರತಿಕ್ರಿಯಿಸಬೇಕಾಯಿತು ಎಂದು ಸಿರಾಜ್ ಹೇಳಿದ್ದಾರೆ.