ದೇವಸ್ಥಾನದಲ್ಲಿ ಹೆಚ್ ಡಿ ಕುಮಾರಸ್ವಾಮಿ

ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುವ ಮೊದಲು ಕುಮಾರಸ್ವಾಮಿ, ನಗರಕ್ಕೆ ಹತ್ತಿರದ ಗುತ್ತಲುನಲ್ಲಿರುವ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪಕ್ಷದ ನೂರಾರು ಕಾರ್ಯಕರ್ತರು ಕುಮಾರಸ್ವಾಮಿಯೊಂದಿಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.