ಜನವರಿ 12ರಂದು ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಆರ್ಕೆಸ್ಟ್ರಾ ಮೈಸೂರು ಸಿನಿಮಾ ರಿಲೀಸ್ ಆಗ್ತಿದೆ. ಡಾಲಿ ಧನಂಜಯ್ ಸಿನಿಮಾದ ಹಾಡುಗಳನ್ನ ಬರೆದಿದ್ದಾರೆ. ರಘು ದೀಕ್ಷಿತ್ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದಾರೆ. ಚಿತ್ರದ ರಿಲೀಸ್ ಇವೆಂಟ್ ಬೆಂಗಳೂರಿನಲ್ಲಿ ನಡೆದಿದ್ದು ಇಡೀ ಚಿತ್ರತಂಡ ಇವೆಂಟ್ನಲ್ಲಿ ಭಾಗಿಯಾಗಿದೆ.