ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಟಿ

ಪ್ರತಿಯೊಬ್ಬ ಅರ್ಹ ಮಹಿಳೆಗೆ ಹಬ್ಬದೊಳಗೆ ಹಣ ತಲುಪಲೇಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾಕೀತು ಮಾಡಿರುವುದರಿಂದ ತಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆಯೆಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.