H.D Kumaraswamy: ಸಿಎಲ್​ಪಿ ನಾಯಕರನ್ನು ಸೋಲಿಸಲು ಅವರಲ್ಲೇ ಟೀಂ ರೆಡಿ ಇದೆ

ಸಿದ್ದರಾಮಯ್ಯನವರನ್ನು ಸೋಲಿಸಲು ಅವರ ಪಕ್ಷದ ಕೆಲ ನಾಯಕರೇ ಒಂದು ಷಡ್ಯಂತ್ರ ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನದಲ್ಲಿದ್ದಾರೆ, ಆ ಪಕ್ಷವನ್ನು ಸೋಲಿಸಲು ಎದುರಾಳಿಗಳೇ ಬೇಡ, ಅವರ ಆಂತರಿಕ ಜಗಳಗಳಿಂದ ತಾವು ತೋಡಿಕೊಂಡ ಖೆಡ್ಡಾಗೆ ಬೀಳುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.