ಮಂಗಳೂರಿನ ಕಂಕನಾಡಿಯಲ್ಲಿ ಮುಸ್ಲಿಮರು ನಡು ರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಮುಸ್ಲಿಮರು ನಡು ರಸ್ತೆಯಲ್ಲಿ ನಮಾಜ್ ಮಾಡಿದ್ದನ್ನು ಸ್ಥಳೀಯರು ಮೊಬೈಲ್ ಕ್ಯಾಮೆರಾದಲ್ಲಿ ಸೆರಿಹಿಡಿದ್ದಾರೆ.