ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ

ತನ್ನ ವಿರುದ್ಧ ಮಾಡಿದ ಅಕ್ರಮ ಗಣಿಗಾರಿಕೆ ಆರೋಪಗಳು ಸುಳ್ಳು, ಅವು ಸತ್ಯಕ್ಕೆ ದೂರ ಅನ್ನೋದು ಈಗಾಗಲೇ ಸಾಬೀತಾಗಿದೆ, ಲೈಸೆನ್ಸ್ ಪಡೆದ ವಿಚಾರದಲ್ಲಿ ವಿಚಾರಣೆ ನಡೆಯುತ್ತಿದೆ, ತನಗೆ ನ್ಯಾಯದೇವತೆ ಮೇಲೆ ವಿಶ್ವಾಸವಿದೆ, ಈ ಪ್ರಕರಣದಲ್ಲಿಯೂ ಅರೋಪಮುಕ್ತನಾಗಿ ಬರುವ ವಿಶ್ವಾಸ ತನಗಿದೆ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.