ಬೆಳಗಾವಿಯಲ್ಲಿ ಹೊಯ್ಸಳ ಸಿನಿಮಾ ಪ್ರಮೋಷನ್

ಮಾರ್ಚ್ 30 ರಂದು ಹೊಯ್ಸಳ ಸಿನಿಮಾ ಬಿಡುಗಡೆ ಹಿನ್ನೆಲೆ. ಕುಂದಾನಗರಿ ಬೆಳಗಾವಿಗೆ ಆಗಮಿಸಿದ ನಟ ಡಾಲಿ ಧನಂಜಯ್. ಡಾಲಿ ಎಂಟ್ರಿ ಕೊಡುತ್ತಿದ್ದಂತೆ ಡಾಲಿ ಡಾಲಿ ಎಂದು ಜೈಕಾರ ಕೂಗಿದ ಅಭಿಮಾನಿಗಳು. ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಡಾಲಿ. ಡಾಲಿ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು.