ಕಿಚ್ಚನ ಟಾರ್ಗೆಟ್ ಆದ ಉಗ್ರಂ ಮಂಜು, ಮೋಕ್ಷಿತಾ, ಗೌತಮಿ

ಬಿಗ್​ಬಾಸ್ ಕನ್ನಡ ಸೀಸನ್ 11 ರ ಶನಿವಾರದ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್, ಈ ವಾರದ ಸ್ಪರ್ಧಿಗಳ ಪ್ರದರ್ಶನವನ್ನು ವಿಮರ್ಶೆ ಮಾಡಿದ್ದಾರೆ. ಉಗ್ರಂ ಮಂಜು, ಮೋಕ್ಷಿತಾ ಹಾಗೂ ಗೌತಮಿಯ ಆಟವನ್ನು ಪ್ರಶ್ನೆ ಮಾಡಿದ್ದಾರೆ.