ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ. ಕೆ.ಆರ್.ಸರ್ಕಲ್ನ ಅಂಡರ್ಪಾಸ್ನಲ್ಲಿ ಮುಳುಗಿದ ಕಾರು. ಕಾರಿನಲ್ಲಿದ್ದ ಮೂವರನ್ನು ರಕ್ಷಿಸಿದ ಸ್ಥಳೀಯರು, ಪೊಲೀಸರುಚಿಕಿತ್ಸೆಗೆ ನಿರಾಕರಿಸಿದ ಸೇಂಟ್ ಮಾರ್ಥಾಸ್ ಆಸ್ಪತ್ರೆ ವೈದ್ಯರು. ಮಾನವೀಯತೆ ಮರೆತ ಸೇಂಟ್ ಮಾರ್ಥಾಸ್ ಆಸ್ಪತ್ರೆ ಸಿಬ್ಬಂದಿ. ಅಸ್ವಸ್ಥ ಮಹಿಳೆ ಆಸ್ಪತ್ರೆಗೆ ಕರೆತಂದರೂ ದಾಖಲಿಸಿಕೊಳ್ಳದ ಸಿಬ್ಬಂದಿ. ಮಹಿಳೆ ಸ್ಥಿತಿ ಗಂಭೀರವಾಗಿದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಸಿಬ್ಬಂದಿ.