ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಬಿಗ್ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಇಬ್ಬರು ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಹಾಕಲಾಗಿದೆ. ಇಂದು ಸುದೀಪ್ ವಾರದ ಪಂಚಾಯಿತಿ ನಡೆಸುತ್ತಿದ್ದು, ಮನೆಯ ಎಲ್ಲ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.