ಖುದ್ದು ಅವರ ಪಕ್ಷದವರೇ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ಮತ್ತು ಅವರ ತಂದೆಯ ವಿರುದ್ಧ ಭಾರೀ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಆದರೆ ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರ ಮಂಪರು ಪರೀಕ್ಷೆ ಮಾಡಿಸಬೇಕು ಅನ್ನುತ್ತಾರೆ