ಹಬ್ಬಗಳಲ್ಲಿ, ಧರ್ಮಕಾರ್ಯಗಳಲ್ಲಿ ಮತ್ತು ಮದುವೆ ಸಮಯದಲ್ಲಿ ಮೆಹಂದಿ ಹಚ್ಚುಕೊಳ್ಳುತ್ತಿದ್ದರು. ಅಲ್ಲದೆ ಸಾಂಸ್ಕೃತಿ ಕಾರ್ಯಕ್ರಮಗಳ ಸಮಯದಲ್ಲಿ ಮಕ್ಕಳ ಕೈಗೆ ಮೆಹಂದಿ ಹಾಕುತ್ತೇವೆ. ಆಷಾಢ ಮಾಸದಲ್ಲಿ ಮೆಹಂದಿ ಹಾಕಿಕೊಳ್ಳುವುದರಿಂದ ಆಗುವ ಪ್ರಯೋಜನವೇನು? ವಿಶೇಷತೆ ಏನು? ಎಂಬುವುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.