KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ನಗರದ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದೆ.