Yakshagana: ರವೀಂದ್ರ ಕಲಾ ಕ್ಷೇತ್ರದಲ್ಲಿ ಮಹಿಳೆಯರಿಂದ ಯಕ್ಷಗಾನ

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.