Siddaramaiah Fans: ಸಿದ್ರಾಮಯ್ಯ ಪದಗ್ರಹಣ ಮನೆಮುಂದೆ ಜಾನಪದ ಕಲಾ ತಂಡ..

‘ಸಿದ್ರಾಮಣ್ಣ ಇರುವಾಗ ಬೇರೆ ಮುಖ್ಯಮಂತ್ರಿ ಯಾಕೆ ಬೇಕಣ್ಣ...’ ಅಂತ ಹಾಡು ಸಾಗುತ್ತದೆ. ಕೆಲ ಅಭಿಮಾನಿಗಳಿಂದ ಸಿಹಿ ಹಂಚುವ ಕೆಲಸವೂ ಜಾರಿಯಲ್ಲಿದೆ.