ಡಿವೈನ್​ಸ್ಟಾರ್‌ ರಿಷಭ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ. ದಾದಾ ಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ಫೆಬ್ರವರಿ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರಿಷಭ್ ಶೆಟ್ಟಿ ತಾಜ್​ಲ್ಯಾಂಡ್‌ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.