ಸುದ್ದಿಗೋಷ್ಠಿಯಲ್ಲಿ ಕ್ರೆಸ್ಟ್ ಗೇಟ್ಗಳ ಬಗ್ಗೆ ಮಾತಾಡಿದ ಶಿವಕುಮಾರ್ ಅವರು ಕೆಆರ್ಎಸ್ ಗೇಟ್ ಗಳ ಸಾಮರ್ಥ್ಯ ಮತ್ತು ಕ್ಷಮತೆಯ ಬಗ್ಗೆ ಪರಶಶೀಲನೆ ನಡೆಸಿ ಒಂದು ವರದಿಯನ್ನು ಸಲ್ಲಿಸಲು ತಿಳಿಸಲಾಗಿದೆ, ತುಂಗಭದ್ರಾ ಜಲಾಶಯದ ಗೇಟೊಂದು ಮುರಿದು ಅದಕ್ಕೆ ಬದಲೀ ಗೇಟಿನ ವ್ಯವಸ್ಥೆ ಮಾಡುವ ಸನ್ನಿವೇಶ ಸೃಷ್ಟಿಯಾದ ಹಿನ್ನೆಲೆಯಲ್ಲಿ ಎಲ್ಲ ಜಲಾಶಯಗಳ ಗೇಟ್ಗಳನ್ನು ಕ್ಷಮತೆ ಪರೀಕ್ಷಿಸುವ ಅವಶ್ಯಕತೆ ಏರ್ಪಟ್ಟಿದೆ ಎಂದು ಹೇಳಿದರು.