ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಹುದ್ದೆಯ ಘನತೆ ಇಟ್ಟುಕೊಳ್ಳುವ ಬದಲು ವಾರಕ್ಕೊಮ್ಮೆ ಪ್ರೆಸ್ ಮೀಟ್ ನಡೆಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ರನ್ನು ತೆಗಳುವುದು ಮಾಡುತ್ತಿದ್ದಾರೆ, ಅವರು ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಬಿಟ್ಟು ಕೇಂದ್ರದಿಂದ ಯೋಜನೆಗಳನ್ನು ರಾಜ್ಯಕ್ಕೆ ತಂದು ಇಲ್ಲಿನ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಿ ಎಂದು ಸೋಮಶೇಖರ್ ಹೇಳಿದರು.