ಬೆಂಗಳೂರಿಗೆ ಆಗಮಿಸಿದ ಇಬ್ಬರು ಕನ್ನಡಿಗರ ಮೃತದೇಹ

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಬೆಳಗಿನ ಜಾವ ಬೆಂಗಳೂರು ತಲುಪಿದೆ.