ಅರಣ್ಯ ಸಿಬ್ಬಂದಿ ಮೇಲೆಯೇ ಆನೆ ತಿರುಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಣ್ಯ ಸಿಬ್ಬಂದಿ ಮೇಲೆ ಆನೆ ತಿರುಗಿ ಬಿದ್ದಿರುವ ದೃಶ್ಯ ಪ್ರವಾಸಿಗರ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.