ಕೆ ಎಸ್ ಈಶ್ವರಪ್ಪ, ಬಿಜೆಪಿ ನಾಯಕ

ರಾಮಮಂದಿರವನ್ನು ರಾಜಕಾರಣದ ದೃಷ್ಟಿಯಿಂದ ನೋಡುವವರಿಗೆ ಮತ್ತು ರಾಮನನ್ನು ಬಿಜೆಪಿಯ ರಾಮ ಅಂತ ವರ್ಗೀಕರಿಸುವವರಿಗೆ, 496 ವರ್ಷಗಳ ದಾಸ್ಯದಿಂದ ಮುಕ್ತರಾಗಿರುವ ಭಾವನೆ ಇಲ್ಲದವರಿಗೆ ಕೇಂದ್ರದ ರಾಮಮಂದಿರ ಸಮಿತಿ ಆಮಂತ್ರಣ ನೀಡಿಲ್ಲ ಎಂದು ಈಶ್ವರಪ್ಪ ಹೇಳಿದರು.