ದೆಹಲಿಯ ಪ್ರಧಾನಮಂತ್ರಿ ಗತಿಶಕ್ತಿ ಅನುಭೂತಿ ಕೇಂದ್ರಕ್ಕೆ ಪ್ರಧಾನಿ ಮೋದಿ ದಿಢೀರ್​ ಭೇಟಿ

ಪ್ರಧಾನಮಂತ್ರಿ ಗತಿಶಕ್ತಿಯ ಮೂರನೇ ವಾರ್ಷಿಕೋತ್ಸವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತ್ ಮಂಟಪದಲ್ಲಿರುವ ಪ್ರಧಾನಮಂತ್ರಿ ಗತಿಶಕ್ತಿ ಯೋಜನೆಯ ಅನುಭೂತಿ ಕೇಂದ್ರಕ್ಕೆ ದಿಢೀರ್​ ಭೇಟಿ ನೀಡಿದ್ದಾರೆ. ಈ ವೇಳೆ ವಿವಿಧ ಜಿಲ್ಲೆಗಳ ಉತ್ಪನ್ನಗಳ ಆಯ್ಕೆ, ಬ್ರ್ಯಾಂಡಿಂಗ್​ ಸೇರಿದಂತೆ ವಿವಿಧ ಯೋಜನೆಯ ಪ್ರಗತಿ ಕಾರ್ಯಗಳನ್ನು ಶ್ಲಾಘಿಸಿದ್ದಾರೆ.