ಶಿವಮೊಗ್ಗದ ಸೊರಬದಲ್ಲಿ ಸಹೋದರರ ಸವಾಲಿನ ನಡುವೆ ತಮ್ಮ ಬಿಜೆಪಿಯ ಕುಮಾರ ಬಂಗಾರಪ್ಪ ವಿರುದ್ಧ ಕಾಂಗ್ರೆಸ್ನ ಮಧು ಬಂಗಾರಪ್ಪ ಗೆದ್ದಿದ್ದಾರೆ. ಮಧು ಪರ ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಕ್ಕ ಪ್ರಚಾರ ಮಾಡಿದ್ರು.. ಗೆದ್ದ ಬಳಿಕ ಗೀತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.