H.D Kumaraswamy : ವರುಣಾದಲ್ಲಿ BJP-JDS ಒಳಒಪ್ಪಂದ ಸಿದ್ದುಗೆ HDK ತಿರುಗೇಟು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಕುಮಾರಸ್ವಾಮಿ ಹೇಳಿದರು