ಆಂಧ್ರದ ನಲ್ಲಮಲ ಅರಣ್ಯದಿಂದ ಅಕ್ರಮವಾಗಿ ರಕ್ತಚಂದನ ಮರಗಳ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಆಂಧ್ರ ಪೊಲೀಸರು ಸ್ಮಗ್ಲರ್ಗಳನ್ನು ಕರ್ನಾಟಕದ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿವರೆಗೆ ಚೇಸ್ ಮಾಡಿ ಬಂಧಿಸಿದ್ದಾರೆ. ರಕ್ತ ಚಂದನ ಜಪ್ತಿ ಮಾಡಿದ್ದಾರೆ. ನೀಲಗಿರಿ ತೋಪಿನಲ್ಲಿದ್ದ ಕೋಟಿ ಕೋಟಿ ಬೆಲೆ ಬಾಳುವ ರಕ್ತಚಂದನ ಜಪ್ತಿ ಮಾಡಲಾಗಿದೆ.