ವಿಧಾನಸೌಧದಲ್ಲಿ ಬಸನಗೌಡ ದದ್ದಲ್ ಪ್ರತ್ಯಕ್ಷ, ಹೇಳಿದ್ದೇನು ನೋಡಿ

ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ಶಾಸಕ, ವಾಲ್ಮೀಕಿ ಅಭಿವೃದ್ಧಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಸೋಮವಾರ ವಿಧಾನಸಭೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್ ಜತೆ ಸಮಾಲೋಚನೆ ನಡೆಸಿ ತನಿಖೆ ಬಗ್ಗೆ ವಿವರಣೆ ನೀಡಿದರು. ನಂತರ ಮಾಧ್ಯಮ ಪ್ರತಿನಿಧಿಗಳ ಬಳಿ ದದ್ದಲ್ ಹೇಳಿದ್ದೇನು ಎಂಬ ವಿಡಿಯೋ ಇಲ್ಲಿದೆ.