ಅಪರಾಧ ನಡೆದ ಸ್ಥಳದಲ್ಲಿ ಪೊಲೀಸ್

ವಿಷಯ ಗೊತ್ತಾದ ಬಳಿಕ ಕುಪಿತಗೊಂಡ ಓಂಕಾರಪ್ಪ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾಶವೀ ಕೃತ್ಯವೆಸಗಿದ್ದಾನೆ. ಕೊಲೆ ನಡೆದ ಸ್ಥಳವನ್ನು ಕೊಡಗು ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಎಫ್ ಎಸ್ ಎಲ್ ತಂಡ ಮತ್ತು ಶ್ವಾನದಳ ಪರಿಶೀಲನೆ ನಡೆಸುತ್ತಿರುವುದು ದೃಶ್ಯಗಳಲ್ಲಿ ನೋಡಬಹುದು.