ಶಿವಮೊಗ್ಗದಲ್ಲಿ ನೆಟ್ವರ್ಕ್ ಸಮಸ್ಯೆ, ಟವರ್ ಏರಿ ಪ್ರತಿಭಟಿಸಿದ ಗ್ರಾಮಸ್ಥರು
ಬಿ.ಎಸ್ ಎನ್.ಎಲ್ ಮತ್ತು ಅರಣ್ಯ ಇಲಾಖೆಯ ಜಟಾಪಟಿಯಲ್ಲಿ ಕೆಲವು ಟವರ್ಗಳು ಆಕ್ಟಿವ್ ಆಗಿಲ್ಲ. ವರ್ಕ್ ಪ್ರಾಮ್ ಹೋಂನಲ್ಲಿರುವ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಆಕ್ರೋಶಗೊಂಡ ಮಲೆನಾಡಿನ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದರು.