ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಎಂಬಲ್ಲಿ ಒಂದು ಬದಿಯ ಸೌಹಾರ್ದ ಹೆಸರಿನಲ್ಲಿ ರಸ್ತೆಯನ್ನು ತಡೆದು ಇಫ್ತಾರ್ ಕೂಟ ಆಯೋಜಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.