ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್ ಡಿ ಕುಮಾರಸ್ವಾಮಿ

ರಾಮನಗರದಿಂದ ನಾಲ್ಕು ಬಾರಿ ಮತ್ತು ಚನ್ನಪಟ್ಟಣದಿಂದ ಎರಡು ಬಾರಿ ವಿಧಾನಸಭೆಗೆ ಆಯ್ಕೆಯಾದಾಗಲೂ ತಾನು ಪ್ರಚಾರಕ್ಕೆ ಬಂದಿರಲಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಪ್ರಚಾರ ಮಾಡಿಲ್ಲ, ಆದರೆ ಕುತಂತ್ರದ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಹೋರಾಡಲು ತಾನು ಈ ಬಾರಿ ಪ್ರಚಾರಕ್ಕೆ ಬಂದಿರುವುದಾಗಿ ಕುಮಾರಸ್ವಾಮಿ ಹೇಳಿದರು.