ಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನೆ. ಡಿಸಿಎಂ ಡಿ ಕೆ ಶಿವಕುಮಾರ್, ನಟರಾದ ಕಿಚ್ಚ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ಗ್ಲೋಬಲ್ ಮಾಲ್ ನಿರ್ದೇಶಕಿ ಐಶ್ವರ್ಯಾ ಹೆಗ್ಗಡೆ ಭಾಗಿ.