KrishnaByreGowda: ಚುನಾವಣಾ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ MLA ಕೃಷ್ಣಭೈರೇಗೌಡ ದೂರು
ಸರ್ಕಾರದ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಜನಪ್ರತಿನಿಧಿಗಳ ಕಾಯ್ದೆಯಡಿ ಮೊಕದ್ದಮೆ ದಾಖಲಿಸುವ ಬಗ್ಗೆ ಎಚ್ಚರಿಕೆಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಭೈರೇಗೌಡ ಹೇಳಿದರು.