ಘನತೆಗೆ ತಕ್ಕಂತೆ ಮಾತನಾಡಿ ಎಂದ ಡಿಕೆ ಶಿವಕುಮಾರ್ ವಿರುದ್ಧ ಗರಂ ಆದ ಹೆಚ್ಡಿ ಕುಮಾರಸ್ವಾಮಿ, ಅವರ ಘನತೆಯನ್ನೇ ಪ್ರಶ್ನಿಸಿದರು. ಅಲ್ಲದೆ, ಸಾತನೂರಿನಲ್ಲಿ ಎರಡು ಟೆಂಟ್ ಇಟ್ಟುಕೊಂಡು ಕರೆಂಟ್ ಕೆನೆಕ್ಷನ್ ತಗೊಂಡು ಬ್ಲೂ ಫಿಲ್ಮ್ ನಡೆಸುತ್ತಿದ್ದರಲ್ಲ. ಆ ಸಂಸ್ಕೃತಿಯಿಂದ ಬಂದಿರುವುದರಿಂದ ಕರೆಂಟ್ ಕಳ್ಳ ಅಂತ ಪೋಸ್ಟರ್ ಅಂಟಿಕೊಂಡು ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.