ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ

ಮುಚ್ಚಳಿಕೆ ಬರೆಸಿಕೊಳ್ಳುವಲ್ಲಿಗೆ ಇಲಾಖೆಯ ಜವಾಬ್ದಾರರ ಮುಗಿಯಿತೇ? ಹೆಣ್ಣು ಮಗುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ರಕ್ಷಣೆ ಕೊಡಬೇಕಿತ್ತಲ್ಲವೇ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಲು ತಡವರಿಸಿದ ಅಧಿಕಾರಿ, ಮುಚ್ಚಳಿಕೆ ಬರೆಸಿಕೊಂಡ ಮೇಲೆ ನಡೆದ ವಿದ್ಯಮಾನಗಳ ಬಗ್ಗೆ ವರದಿ ತರಿಸಿಕೊಂಡು ಉತ್ತರ ನೀಡುತ್ತೇನೆ ಎಂದರು.