ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು? ಇಲ್ಲಿದೆ ನೋಡಿ

ದೆಹಲಿಯಲ್ಲಿ ಫೆ. 25, 26, 27 ರಂದು ಆಯೋಜಿಸಲಾಗಿದ್ದ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಗ್ಲೋಬಲ್ ಸಮ್ಮಿಟ್’​ನಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಟಿವಿ9ನ ಎಲ್ಲಾ ಸಿಬ್ಬಂದಿ, ವೀಕ್ಷಕರಿಗೆ ಧನ್ಯವಾದ ತಿಳಿಸಿದ್ದು, ಟಿವಿ9 ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ. ಟಿವಿ9ನ ಥೀಮ್ ಅದ್ಭುತ ಅಂತ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ ಭಾರತದ ಅಭಿವೃದ್ಧಿ ಧ್ಯೇಯ ಮತ್ತು ಕನಸನ್ನು ಬಿಚ್ಚಿಟ್ಟಿದ್ದಾರೆ.