ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ

ಐದು ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಆರೋಪಿ ಡ್ರಗ್ಸ್ ಮತ್ತಿನಲ್ಲಿ ಕೃತ್ಯವೆಸಗಿದ್ದಾನೆಂದು ಹೇಳುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಬೇಕು.