ಗಾಢನಿದ್ರೆಯಲ್ಲಿ ನಿದ್ರೆಯಲ್ಲಿದ್ದ ರೌಡಿಶೀಟರ್​ಗಳಿಗೆ ಪೊಲೀಸರು ಶಾಕ್

ಮೈಸೂರಿನ ವಿವಿಧ ಬಡಾವಣೆಯ ರೌಡಿಶೀಟರ್​​ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ರೌಡಿಶೀಟರ್​ಗಳನ ಮನೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಪೊಲೀಸ್ ಕಮಿಷನರ್​​ ರಮೇಶ್ ಸೂಚನೆ ಮೇರೆಗೆ ದಾಳಿ ನಡೆಸಿದ್ದಾರೆ.