ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಜಮ್ಮುವಿನ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ ಅನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಗೆ ಸಂಪರ್ಕಿಸುವ ಮೊಘಲ್ ರಸ್ತೆಯನ್ನು ತೆರೆಲಾಗಿದೆ.