Flight: ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದ ತಪಸ್ ವಿಮಾನ

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ.