ಮೊಬೈಲ್​ ಟವರ್​ ಏರಿದ ಮಾನಸಿಕ ಅಸ್ವಸ್ಥ

ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಶಿವು ಕಡಣಿ ಮೊಬೈಲ್​ ಟವರ್​ ಏರಿ ಕುಳಿತಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಯುವಕ ಶಿವು ಕಡಣಿ ಮಾನಸಿಕ ಅಸ್ವಸ್ಥನಾಗಿದ್ದು, ಈ ಹಿಂದೆ ಕೂಡ ಸಿಂದಗಿ ತಾಲೂಕಿನ ಬಳಗಾನೂರು ಹಾಗೂ ಇತರೆ ಗ್ರಾಮಗಳಲ್ಲಿರುವ ಟವರ್​ಗಳನ್ನು ಏರಿದ್ದನು.